Breaking News

Daily Archives: ಮಾರ್ಚ್ 26, 2026

ಚೌಕೇಶ್ವರ ವಿರಕ್ತಮಠದ ವಿಶ್ವಾರಾಧ್ಯ ದೇವರ ಚರ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮ

ಮೂಡಲಗಿ: ಚೌಕೇಶ್ವರ ಮಠದ ಪೂಜ್ಯರಾಗಿದ್ದ ಲಿಂ.‌ ಪ್ರಭುಲಿಂಗ ಮಹಾಸ್ವಾಮಿಗಳು ಯಾದವಾಡ ಭಾಗದಲ್ಲಿ ಸಾಮಾಜಿಕ, ಧಾರ್ಮಿಕ, ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿ ಭಕ್ತರ ಪಾಲಿಗೆ ಕಾಮಧೇನು ಆಗಿದ್ದರು. ಅವರ ಆದರ್ಶಗಳು ಇಂದಿನ ಯುವ ಪೀಳಿಗೆ ಮುಂದುವರೆಸಿಕೊಂಡು ಹೋಗಬೇಕಿದೆ. ಈ ದಿಸೆಯಲ್ಲಿ ಚೌಕಿಮಠದ ಪಟ್ಟವನ್ನು ಅಲಂಕರಿಸಿಕೊಂಡಿರುವ ವಿಶ್ವಾರಾಧ್ಯ ದೇವರಿಗೆ ಭಕ್ತರು ಮತ್ತು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಬುಧವಾರ, ತಾಲ್ಲೂಕಿನ ಯಾದವಾಡ …

Read More »