Breaking News

Daily Archives: ಮಾರ್ಚ್ 29, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆಚಾತುರ್ಯ ಆಗಿಲ್ಲ-ಬಿಇಒ ಪ್ರಕಾಶ ಹಿರೇಮಠ*

*ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆಚಾತುರ್ಯ ಆಗಿಲ್ಲ-ಬಿಇಒ ಪ್ರಕಾಶ ಹಿರೇಮಠ* ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಇರುವ ಎಸ್‌ಎಸ್‌ಎಲ್‌ಸಿಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಆಯಾ ದಿನದ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆಯ ನಿಯಮದಂತೆ ಭದ್ರತೆಯಲ್ಲಿ ವಾಹನದಲ್ಲಿ ಮಾರ್ಗಾಧಿಕಾರಿಯು ತಲುಪಿಸಿ ಮರಳಿ ಉತ್ತರ ಪತ್ರಿಕೆಗಳನ್ನು ಅದೇಮಾರ್ಗದಲ್ಲಿ ಭದ್ರತೆ ಮೂಲಕ ವಾಹನ ಮೂಲಕ ಬಿಇಒ ಕಚೇರಿಗೆ ವಾಪಸ್ ಪಡೆಯಲಾಗುತ್ತಿದೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ಹಿರೇಮಠ ಹೇಳಿದರು. ರವಿವಾರದಂದು ಪಟ್ಟಣದ ಬಿ.ಆರ್.ಸಿ ಕಛೇರಿಯ ಸಭಾ ಭವನದಲ್ಲಿ ಮೂಡಲಗಿ ಶೈಕ್ಷಣಿಕ …

Read More »