ಏ.20ರಂದು ಬೆಟಗೇರಿಯಲ್ಲಿ ಅದ್ದೂರಿ ಬಸವ ¸ ಜಯಂತಿ ಆಚರಣೆ ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ಬಸವ ಜಯಂತಿಯ ಆಚರಣೆ ಕಾರ್ಯಕ್ರಮ ಏ.20ರಂದು ಅದ್ಧೂರಿಯಾಗಿ ನಡೆಯಲಿದೆ. ಬೆಟಗೇರಿ ಗ್ರಾಮದ ಅಶ್ವಾರೊಢ ಬಸವೇಶ್ವರ ವೃತ್ತದಲ್ಲಿ ಮುಂಜಾನೆ 8 ಗಂಟೆಗೆ ಅಶ್ವಾರೊಢ ಬಸವಣ್ಣನವರ ಮೂರ್ತಿಗೆ ಮಹಾಪೂಜೆ, ಪುಷ್ರ್ಪಾಪನೆ, ಷಟಸ್ಥಲ್ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮೀಜಿ ದಿವ್ಯ …
Read More »
IN MUDALGI Latest Kannada News