ಬಸವಣ್ಣ ಸಾಮಾಜಿಕ ಸಮಾನತೆಯ ಹರಿಕಾರ : ರಮೇಶ ಅಳಗುಂಡಿ ವರದಿ: ಅಡಿವೇಶ ಮುಧೋಳ. ಬೆಟಗೇರಿ:ಬಸವಣ್ಣನವರು ಭಾರತ ಇತಿಹಾಸದಲ್ಲಿ ಸಾಮಾಜಿಕ ಸಮಾನತೆ ಹರಿಕಾರರಾಗಿ ಗುರುತಿಸಿಕೊಂಡಿದ್ದಾರೆ. ಕಾಯಕ ತತ್ವ ಬೋಧಿಸಿದ ಮಹಾನ ಚೇತನರಾಗಿದ್ದರು ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಏ.20ರಂದು ನಡೆದ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಬಸವಣ್ಣನವರ ಬದುಕಿನ …
Read More »Daily Archives: ಏಪ್ರಿಲ್ 20, 2026
ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ
ವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು. ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮಾಜಿ ಗ್ರಾಪಂ ಅಧ್ಯಕ್ಷ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ಏ.20ರಂದು ನಡೆದ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಬಸವಣ್ಣನವರು ವಚನಗಳನ್ನು ರಚಿಸಿ ಜಗತ್ತಿಗೆ ಅದ್ಭುತವಾದ …
Read More »
IN MUDALGI Latest Kannada News