Breaking News

Daily Archives: ಏಪ್ರಿಲ್ 26, 2026

ಅಪೇಕ್ಷಾ ಮುಧೋಳಗೆ ಶೇ.92

ಅಪೇಕ್ಷಾ ಮುಧೋಳಗೆ ಶೇ.92 ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ಪ್ರಸಕ್ತ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿನಿ ಅಪೇಕ್ಷಾ ರಾಮಪ್ಪ ಮುಧೋಳ 576 ಅಂಕ ಶೇ.92.16 ಪಡೆದಿದ್ದಾಳೆ. ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ, ಎಸ್‍ಡಿಎಂಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ ಮತ್ತು ಸದಸ್ಯರು, ಶಿಕ್ಷಣಪ್ರೇಮಿಗಳು, ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ.

Read More »