Breaking News
Home / 2026 / ಮೇ

Monthly Archives: ಮೇ 2026

ಬೆಟಗೇರಿಯಲ್ಲಿ ಸಂಭ್ರಮದಿಂದ ಬಕ್ರೀದ್ ಹಬ್ಬ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ತ್ಯಾಗ ಬಲಿದಾನ ಹಾಗೂ ಸಹೋದರತ್ವದ ಸಂದೇಶ ಸಾರುವ ಪವಿತ್ರ ಬಕ್ರೀದ್ ಹಬ್ಬವನ್ನು ಮೇ.28ರಂದು ಸ್ಥಳೀಯ ಮುಸ್ಲಿಂ ಸಮುದಾಯದವರು ಭಕ್ತಿಭಾವ, ಸಂಭ್ರಮದಿಂದ ಆಚರಿಸಿದರು. ಇಲ್ಲಿಯ ಮುಸ್ಲಿಂ ಸಮಾಜದವರು ಬಕ್ರೀದ್ ಹಬ್ಬದ ಪ್ರಯುಕ್ತ ಮೇ.28ರಂದು ಮುಂಜಾನೆ 8:30 ಗಂಟೆಗೆ ಅಲ್ಲಾನ ನಾಮಸ್ಮರಣೆ ಮಾಡುತ್ತಾ ಸ್ಥಳೀಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಸರ್ವರಿಗೂ ಶಾಂತಿ, ಸೌಹಾರ್ದತೆ ಹಾಗೂ ನೆಮ್ಮದಿ ಮತ್ತು ಸಮೃದ್ಧಿ ದಯಪಾಲಿಸಲಿ ಎಂದು ಬೇಡಿಕೊಂಡ ಬಳಿಕ …

Read More »

ಶಾಲಾ ಮಕ್ಕಳು ಗ್ರಂಥಾಲಯ ಸದುಪಯೋಗ ಪಡೆದುಕೊಳ್ಳಬೇಕು: ಬಸವರಾಜ ಪಣದಿ

ಬೆಟಗೇರಿ:ಗ್ರಾಮೀಣ ವಲಯದಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಅರಿವು ಕೇಂದ್ರಗಳು ಶಾಲಾ ಮಕ್ಕಳ ಕಲಿಕೆಗೆ ಆಶಾಕಿರಣವಿದ್ದಂತೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯದ ಸಹಯೋಗದಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಏ.18 ರಿಂದ ಮೇ.24 ತನಕ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ …

Read More »

ಬೆಟಗೇರಿ ಪ್ರೌಢ ಶಾಲೆ ಮಕ್ಕಳಿಗೆ ನಿತ್ಯ ಜಾಗೃತ ಹನುಮನ ದರ್ಶನ ಭಾಗ್ಯ.!

ವರದಿ * ಅಡಿವೇಶ ಮುಧೋಳ. ಬೆಟಗೇರಿ: ನಿತ್ಯ ಶಾಲೆಯಲ್ಲಿ ಹನುಮಂತ ದೇವರ ದರ್ಶನ… ಇಲ್ಲಿಯ ಪ್ರೌಢ ಶಾಲೆಯ ಮಕ್ಕಳಿಗೆ ದೊರೆತ ಭಾಗ್ಯ..! ಇದೇನು..? ಎಲ್ಲಿ ಅನ್ನುತ್ತೀರಾ… ಇದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿದೇ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಇತ್ತೀಚೆಗೆ ವೀರಾಂಜನೇಯ ನೂತನ ಮೂರ್ತಿ ನಿರ್ಮಿಸಲಾಗಿದೆ. ಹೀಗಾಗಿ ನಿತ್ಯ ಈ ಶಾಲೆಯ ಮಕ್ಕಳಿಗೆ, ಶಿಕ್ಷಕರಿಗೆ ಹನುಮಂತ ದರ್ಶನ ಭಾಗ್ಯ ನೀಡುತ್ತಿದ್ದಾನೆ. ಪ್ರಾಣ ತ್ಯಾಗ ಮಾಡಿದ ಮಂಗ: ಬೆಟಗೇರಿ ಗ್ರಾಮದ …

Read More »

ಮೇ.9ರಿಂದ ಬೆಟಗೇರಿ ಬೀರಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವ

ವರದಿ: ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೀರಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವ ಹಾಗೂ ದಾನಿಗಳಿಗೆ ಸತ್ಕಾರ ಸಮಾರಂಭ ಇದೇ ಶನಿವಾರ ಮೇ.9ರಿಂದ ರವಿವಾರ ಮೇ.11ರವರೆಗೆ ವಿಜೃಂಭನೆಯಿಂದ ನಡೆಯಲಿದೆ. ಮೇ.9ರಂದು ಬೆಳಗ್ಗೆ 8ಗಂಟೆಗೆ ಬೀರಸಿದ್ದೇಶ್ವರ ದೇವರ ಗದ್ದುಗೆ ಮಹಾಪೂಜೆ, ವiಹಾಭಿಷೇಕದ ಬಳಿಕ ಜಾತ್ರಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು, ಸಾಯಂಕಾಲ 5 ಗಂಟಗೆ ಪುರದೇವರ ಹಾಗೂ ಪರಸ್ಥಳದ ವಿವಿಧ ದೇವರ ವಾಲಗ ಕೂಡುವ ಕಾರ್ಯಕ್ರಮ ಜರುಗಿ, …

Read More »