Breaking News

Daily Archives: ಜುಲೈ 21, 2026

ಬೆಟಗೇರಿಯಲ್ಲಿ ಇನ್ನೂ 4 ವಾರದ ದಿನ ಕಟ್ಟಾ ವಾರ ಹಿಡಿಯಲಾಗಿದೆ : ಮಾಯಪ್ಪ ಬಾಣಸಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ಮಂಗಳವಾರ ಜು.21ರಂದು ವಾರದ ದಿನ ಮುಂಜಾನೆ 9:30 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯಿತು. ಸ್ಥಳೀಯರಿಂದ ಪುರದೇವರ ದೇವಸ್ಥಾನಕ್ಕೆ ತೆರಳಿ ಪೂಜೆ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಕಟ್ಟಾ ವಾರ ಆಚರಣೆಯ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಗ್ರಾಮದ ಪ್ರಮುಖ ಬೀದಿ, ಸ್ಥಳಗಳು ಜನರ …

Read More »

ಬೆಟಗೇರಿ ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘ ಪ್ರಶಸ್ತಿ

ವರದಿ: ಅಡಿವೇಶ ಮುಧೋಳ. ಬೆಟಗೇರಿ:ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಪ್ರತಿ ವರ್ಷ ನೀಡುವ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘಗಳ ವಿಭಾಗದಲ್ಲಿ ಸನ್ 2025-26ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘÀÀವೆಂದು ಗುರುತಿಸಿ ಚಾಂಪಿಯನ್ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ. ಜು.20ರಂದು ನಡೆದ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 2025-26ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ …

Read More »