Breaking News

Daily Archives: ಜುಲೈ 31, 2026

ವಾರ ಹಿಡಿದ ಪ್ರಯುಕ್ತ ಪಲ್ಲಕ್ಕಿ ಉತ್ಸವ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಜನ- ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ವಾರ ಹಿಡಿದ ಪ್ರಯುಕ್ತ ಜು.31ರಂದು ಮುಂಜಾನೆ 9 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯಿತು. ಸ್ಥಳೀಯರಿಂದ ಪುರದೇವರ ದೇವಸ್ಥಾನಕ್ಕೆ ತೆರಳಿ ಪೂಜೆ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಕಟ್ಟಾ ವಾರ ಆಚರಣೆಯ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. …

Read More »

ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ,

ಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು ಬೆಳಗ್ಗೆ 6 ಗಂಟೆಗೆ ಸ್ಥಳೀಯ ಮಹಾಲಕ್ಷ್ಮೀದೇವಿ ದೇವರ ದೇವಸ್ಥಾನದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ, ನೈವೇಧ್ಯ ಸಮರ್ಪನೆ ಅಲಂಕಾರ ಕಾರ್ಯಕ್ರಮ ನಡೆಯಿತು.                                          …

Read More »

ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ

ಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು ಬೆಳಗ್ಗೆ 6 ಗಂಟೆಗೆ ಸ್ಥಳೀಯ ಮಹಾಲಕ್ಷ್ಮೀದೇವಿ ದೇವರ ದೇವಸ್ಥಾನದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ, ನೈವೇಧ್ಯ ಸಮರ್ಪನೆ ಅಲಂಕಾರ ಕಾರ್ಯಕ್ರಮ ನಡೆಯಿತು. ಚಿತ್ರ:ಭರಮಪ್ಪ ಪೂಜೇರಿ.                                      …

Read More »