ಬೆಟಗೇರಿ: ಸಂಭ್ರಮದಿಂದ ರಕ್ಷಾ ಬಂಧನ ಹಬ್ಬ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲರ ಮನೆಗಳಲ್ಲಿ ಶುಕ್ರವಾರ ಆ.28ರಂದು ರಕ್ಷಾ ಬಂಧನ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಬೆಟಗೇರಿ ಗ್ರಾಮದ ಎಲ್ಲರ ಮನೆ-ಮನಗಳಲ್ಲಿ ಸಂಭ್ರಮದ ವಾತಾರಣ ತುಂಬಿ ತುಳುಕುತ್ತಿತ್ತು. ಗಂಡನ ಮನೆಯಿಂದ ಸಹೋದರಿಯರು ತವರು ಮನೆಗೆ ಖುಷಿ-ಖುಷಿಯಾಗಿ ಬಂದು ತಮ್ಮ ಮನೆಗಳಲ್ಲಿರುವ ಅಣ್ಣ- ತಮ್ಮಂದಿರಿಗೆ ಹಣೆಗೆ ವಿಭೂತಿ, ಕುಂಕುಮದ ತಿಲಕವಿಟ್ಟು, ಆರತಿ ಬೆಳಗಿ, ರಾಖಿ ಕಟ್ಟಿ ಈ ಮಹತ್ವಪೂರ್ಣ ರಕ್ಷಾ …
Read More »Daily Archives: ಆಗಷ್ಟ್ 28, 2026
ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶಿಷ್ಟವಾಗಿ ರಕ್ಷಾ ಬಂಧನ ಹಬ್ಬ ಆಚರಣೆ.!
ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶಿಷ್ಟವಾಗಿ ರಕ್ಷಾ ಬಂಧನ ಹಬ್ಬ ಆಚರಣೆ.! ಸಹೋದರ-ಸಹೋದರಿಯರಭಾತೃತ್ವದ ಬಿಂಬಿಸುವ ಮಹತ್ವಪೂರ್ಣ ಹಬ್ಬವಾಗಿದೆ: ರಮೇಶ ಅಳಗುಂಡಿ ಅಭಿಪ್ರಾಯ ವರದಿ: ಅಡಿವೇಶ ಮುಧೋಳ. ಬೆಟಗೇರಿ:ನಮ್ಮ ನಾಡಿನಲ್ಲಿ ಆಚರಿಸಲ್ಪಡುವ ಪ್ರತಿಯೊಂದು ಹಬ್ಬಗಳು ತನ್ನದೇ ಆದ ವೈಜ್ಞಾನಿಕ, ಪೌರಾಣಿಕ, ಈತಿಹಾಸಿಕ ಹಾಗೂ ಐತಿಹಾಸಿಕ ಪರಂಪರೆಯ ಹಿನ್ನಲೆಗಳನ್ನೊಳಗೊಂಡಿವೆ. ಈ ಹಬ್ಬಗಳಲ್ಲಿ ರಕ್ಷಾ ಬಂಧನ ಹಬ್ಬವೂ ಒಂದು. ಸಹೋದರ-ಸಹೋದರಿಯರಭಾತೃತ್ವದ ಬಿಂಬಿಸುವ ಮಹತ್ವಪೂರ್ಣ ಹಬ್ಬವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ …
Read More »ಸ್ಥಳೀಯ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ
ಬೆಟಗೇರಿ ಜನತೆ ದೇವರಲ್ಲಿ ಅಪಾರ ಭಕ್ತಿಯುಳ್ಳವರಾಗಿದ್ದಾರೆ: ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮೀಜಿ *ಸ್ಥಳೀಯ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ* ಪುರವಂತರ ಭಕ್ತಿಯ ಪರಾಕಷ್ಟೇ ಪ್ರದರ್ಶನ ಬೆಟಗೇರಿ: ಶಿವನು ಸೃಷ್ಟಿಸಿದ ಗಣಾಧೀಶ್ವರರಲ್ಲಿ ವೀರಭದ್ರೇಶ್ವರನೂ ಓರ್ವನಾಗಿದ್ದಾನೆ. ಅಧರ್ಮದ ನಾಶಕ್ಕಾಗಿ ಹಾಗೂ ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು ಎಂದು ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಮತ್ತು ಶ್ರಾವಣ …
Read More »
IN MUDALGI Latest Kannada News