*”ಸೆ. 10 ರಂದು ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ “* *ಮೂಡಲಗಿ :* ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ 2026-27ನೇಸಾಲಿನ ‘ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾ ಕೂಟದ,ಸ್ಪರ್ಧೆಗಳನ್ನು ಸೆ.10ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ ಜರುಗಿಸಲು ನಿರ್ಧರಿಸಲಾಗಿದ್ದು, ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ಸೆ.10ರಂದು ಬೆಳಿಗ್ಗೆ 9.00 ಗಂಟೆಗೆ ಹಾಜರಿದ್ದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ ಎಂದು ಯುವ ಸಂಘಟಕ ಸಿದ್ದಣ್ಣ …
Read More »
IN MUDALGI Latest Kannada News