ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಶಿಕ್ಷಕರ ದಿನಾಚರಣೆ ಶಾಲೆಯ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಆಯೋಜನೆ ಶಿಕ್ಷಕರಿಗೆ ಗುರು ಕಾಣಿಕೆ ನೀಡಿ ಸತ್ಕಾರ* ಸಿಹಿ ವಿತರಣೆ ವರದಿ: ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ಸೆ.5ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ವೈಶಿಷ್ಯಪೂರ್ಣವಾಗಿ ನಡೆಯಿತು. ಸ್ಥಳೀಯ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ನೆರವೇರಿಸುವ ಮೂಲಕ …
Read More »Daily Archives: ಸೆಪ್ಟೆಂಬರ್ 6, 2026
ದಿ.11ರಿಂದ ಬೆಟಗೇರಿ ಮಡ್ಡಿ ಬೀರಸಿದ್ಧೇಶ್ವರ ಜಾತ್ರಾ ಮಹೋತ್ಸವ
ದಿ.11ರಿಂದ ಬೆಟಗೇರಿ ಮಡ್ಡಿ ಬೀರಸಿದ್ಧೇಶ್ವರ ಜಾತ್ರಾ ಮಹೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮನ್ನಿಕೇರಿ ಹಾದಿಗೆ ಹೊಂದಿಕೊಂಡಿರುವ ಬೆಟಗೇರಿ ತೋಟದ ಮಡ್ಡಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೆ.11ರಿಂದ ಸೆ.12ರವರೆಗೆ ಜರುಗಲಿವೆ. ಸೆ.11ರಂದು ಮುಂಜಾನೆ 6 ಗಂಟೆಗೆ ಮಡ್ಡಿ ಬೀರಸಿದ್ಧೇಶ್ವರ ದೇವರ ದೇವಸ್ಥಾನದ ಗದ್ಗುಗೆ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು, ಸಾಯಂಕಾಲ 6 ಗಂಟೆಗೆ ಪುರ ದೇವರ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವದು, ಅದೇ ದಿನ …
Read More »
IN MUDALGI Latest Kannada News