Breaking News
Home / Recent Posts / ಹಳ್ಳೂರ ಶ್ರೀ ಬಸವೇಶ್ವರ ಸೊಸಾಯಿಟಿವು 2022ರ ಮಾರ್ಚ ಅಂತ್ಯಕ್ಕೆ ರೂ. 51.52 ಲಕ್ಷ ಲಾಭ

ಹಳ್ಳೂರ ಶ್ರೀ ಬಸವೇಶ್ವರ ಸೊಸಾಯಿಟಿವು 2022ರ ಮಾರ್ಚ ಅಂತ್ಯಕ್ಕೆ ರೂ. 51.52 ಲಕ್ಷ ಲಾಭ

Spread the love

ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಪ್ರತಿಷ್ಠಿತ ಶ್ರೀ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸಾಯಿಟಿವು 2022ರ ಮಾರ್ಚ ಅಂತ್ಯಕ್ಕೆ ರೂ. 51.52 ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗುತ್ತಿದೆ ಎಂದು ಸೊಸಾಯಿಟಿ ಮುಖ್ಯ ಕಾರ್ಯನಿರ್ವಾಹಕ ಕೆಂಪಣ್ಣ ಹುಬ್ಬಳ್ಳಿ ತಿಳಿಸಿದ್ದಾರೆ.

ಸೊಸಾಯಿಟಿ ಪ್ರಗತಿ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ ಅವರು, ಸದ್ಯ ಸೊಸಾಯಿಟಿವು ರೂ. 77. 26 ಲಕ್ಷ  ಶೇರು ಬಂಡವಾಳ, ರೂ. 2.82 ಕೋಟಿ ನಿಧಿಗಳು, ರೂ. 24.93 ಕೋಟಿ ಠೇವುಗಳು, ರೂ. 15.75 ಕೋಟಿ ಸಾಲಗಳು ಹಾಗೂ ರೂ.29.85  ಕೋಟಿ ದುಡಿಯುವ ಬಂಡವಾಳವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.


Spread the love

About inmudalgi

Check Also

ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ

Spread the loveಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ