Breaking News
Home / Recent Posts / ಕೌಜಲಗಿ ಅರ್ಬನ್ ಬ್ಯಾಂಕಿನ ನೂತನ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿಗೆ ಸನ್ಮಾನ

ಕೌಜಲಗಿ ಅರ್ಬನ್ ಬ್ಯಾಂಕಿನ ನೂತನ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿಗೆ ಸನ್ಮಾನ

Spread the love

 

ಬೆಟಗೇರಿ:ಸಮೀಪದ ಕೌಜಲಗಿ ಪಟ್ಟಣದ ಕೌಜಲಗಿ ಅರ್ಬನ್ ಕೋ. ಆಪ್ ಕ್ರೆಡಿಟ್ ಬ್ಯಾಂಕಿನ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಡಾ.ರಾಜೇಂದ್ರ ಸಣ್ಣಕ್ಕಿ ಅವರು ಅವಿರೋಧವಾಗಿ ಏ.12ರಂದು ಆಯ್ಕೆಗೊಂಡಿದ್ದರ ಪ್ರಯುಕ್ತ ಬೆಟಗೇರಿ ಗ್ರಾಮದ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ನೇತೃತ್ವದಲ್ಲಿ ಡಾ. ರಾಜೇಂದ್ರ ಸಣ್ಣಕ್ಕಿ ಅಭಿಮಾನಿ ಬಳಗದ ಸದಸ್ಯರು, ಗಣ್ಯರು, ಸ್ಥಳೀಯರು ಸತ್ಕರಿಸಿದರು.
ಹನುಮಂತ ವಡೇರ, ಈರಪ್ಪ ದೇಯಣ್ಣವರ, ಈಶ್ವರ ಮುಧೋಳ, ಈರಪ್ಪ ಬಳಿಗಾರ, ಅಶೋಕ ಕೋಣಿ, ಲಖನ್ ಚಂದರಗಿ, ಶಂಕರ ಕೋಣಿ, ಮಾರುತಿ ಚಂದರಗಿ, ಸಿದ್ಧಾರೂಢ ವಡೇರ, ಈಶ್ವರ ದೇಯಣ್ಣವರ, ಅಪ್ಪಣ್ಣ ಆಶೆಪ್ಪಗೋಳ, ವಿಠಲ ಚಂದರಗಿ, ಮಹೇಶ ಪಟ್ಟಣಶೆಟ್ಟಿ, ರಾಜಕೀಯ ಮುಖಂಡರು, ಗಣ್ಯರು, ಬೆಟಗೇರಿ ಗ್ರಾಮದ ಡಾ. ರಾಜೇಂದ್ರ ಸಣ್ಣಕ್ಕಿ ಅಭಿಮಾನಿ ಬಳಗದ ಸದಸ್ಯರು, ಸ್ಥಳಿಯರು ಇದ್ದರು.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ