Breaking News
Home / Recent Posts / ಬಸವ ಜಯಂತಿ ಆಚರಣೆ

ಬಸವ ಜಯಂತಿ ಆಚರಣೆ

Spread the love

ಬಸವ ಜಯಂತಿ ಆಚರಣೆ

ಮೂಡಲಗಿ: ವಿಶ್ವಗುರು ಬಸವಣ್ಣನವರ ಜಯಂತಿ ಪ್ರಯುಕ್ತ ಮಂಗಳವಾರ ಬೆಳಿಗ್ಗೆ ರುದ್ರಾಭೀಷೇಕ ಹಾಗೂ ಸಾಯಂಕಾಲ 3 ಗಂಟೆಗೆ ಬಸವಣ್ಣನವರ ಭಾವಚಿತ್ರದೊಂದಿಗೆ ಪ್ರಮುಖ ಬೀದಿ ಹಾಗೂ ವೃತ್ತಗಳಲ್ಲಿ ಎತ್ತುಗಳ ಮೆರವಣಿಗೆಯು ಸಕಲ ವಾದ್ಯಮೇಳದೊಂದಿಗೆ ನೆರವೇರುವುದು ಎಂದು ಬಸವೇಶ್ವರ ಕಲ್ಯಾಣ ಮಂಟಪ ಟ್ರಸ್ಟ್ ಕಮೀಟಿ ಅಧ್ಯಕ್ಷ ಎಸ್ ಜಿ ಢವಳೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ಬಾಲಕಿ ಇಂದುಶ್ರೀ ರಾಧೆ ವೇಷ- ಭೂಷಣದಲ್ಲಿ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಪಾಂಡುರಂಗ ವಿಠ್ಠಲ ದೇವರ ದೇವಸ್ಥಾನದಲ್ಲಿ ನಡೆದ ಶ್ರೀ ಕೃಷ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ