Breaking News
Home / Recent Posts / ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ ಬಸವ ಜಯಂತಿ

ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ ಬಸವ ಜಯಂತಿ

Spread the love

ಬೆಟಗೇರಿ:ಗ್ರಾಮದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಕಾರ್ಯಾಲಯದಲ್ಲಿ ಮೇ.3ರಂದು ಬಸವ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.
ಸ್ಥಳೀಯ ಬಸವೇಶ್ವರ ಸೌಹಾರ್ದ ಸಹಕಾರಿಯ ಅಧ್ಯಕ್ಷ ಮಲ್ಲಿಕಾರ್ಜುನ ನೀಲಣ್ಣವರ ಅಧ್ಯಕ್ಷತೆ ವಹಿಸಿದ್ದರು. ಸಂಗಯ್ಯ ಹಿರೇಮಠ ಸಾನಿಧ್ಯ ವಹಿಸಿ, ಬಸವೇಶ್ವರ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ, ಸಿಹಿ ವಿತರಣೆ ಮಾಡಿದ ಬಳಿಕ ಮುಖ್ಯ ಕಾರ್ಯನಿರ್ವಾಹಕ ಈರಣ್ಣ ಸಿದ್ನಾಳ ಅವರು ಬಸವಣ್ಣನವರ ಬದುಕು ಬರಹದ ಕುರಿತು ಮಾತನಾಡಿದರು.
ಈಶ್ವರ ಬಳಿಗಾರ, ಈರಪ್ಪ ದೇಯಣ್ಣವರ, ಕಲ್ಲಪ್ಪ ಹುಬ್ಬಳ್ಳಿ, ಮಲ್ಲಪ್ಪ ಪಣದಿ, ವೀರಭದ್ರ ದಂಡಿನ, ಈಶ್ವರ ಬಡಿಗೇರ, ಬಸವರಾಜ ಮಾಳೇದ, ಶಿವನಪ್ಪ ಕಂಬಿ, ಶಿವು ಮೇಳೆನ್ನವರ, ರಾಮಣ್ಣ ಮುಧೋಳ, ಅಶೋಕ ದೇಯನ್ನವರ, ಅಪ್ಪಯ್ಯಪ್ಪ ಸಿದ್ನಾಳ, ಗುಳಪ್ಪ ಪಣದಿ, ಶಿವು ದೇಯಣ್ಣವರ, ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯ ಆಡಳಿತ ಮಂಡಳಿ ಸದಸ್ಯರು, ಇತರರು ಇದ್ದರು.


Spread the love

About inmudalgi

Check Also

ಶತಮಾನ ಪೂರೈಸಿದ ಸರ್ಕಾರಿ ಕನ್ನಡ ಬಾಲಕರ ಮಾದರಿ ಶಾಲೆಯಲ್ಲಿ ಪ್ರಾರಂಭೋತ್ಸವದ ಕಾರ್ಯಕ್ರಮ

Spread the love ಮೂಡಲಗಿ: ಸರ್ಕಾರ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಾಲಕ-ಪೋಷಕರು ಸದುಪಯೋಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ