Breaking News
Home / Recent Posts / ಮಾಡೆಲಿಂಗ್ ನಲ್ಲಿ ಮೂಡಲಗಿಗೆ ಎರಡು ಪ್ರಶಸ್ತಿಯ ಗರಿ

ಮಾಡೆಲಿಂಗ್ ನಲ್ಲಿ ಮೂಡಲಗಿಗೆ ಎರಡು ಪ್ರಶಸ್ತಿಯ ಗರಿ

Spread the love

ಮಾಡೆಲಿಂಗ್ ನಲ್ಲಿ ಮೂಡಲಗಿಗೆ ಎರಡು ಪ್ರಶಸ್ತಿಯ ಗರಿ

ಇತ್ತೀಚೆಗೆ ಮೈಸೂರಿನ ಕಿಂಗ್ಸ್ ಎಲ್ಡೆನ್ ರೆಸಾರ್ಟ್ನಲ್ಲಿ ನಡೆದ ತಿಬ್ಬಾಸ್ ಗ್ರುಪ್ ಅರ್ಪಿಸುವ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ನಲ್ಲಿ ಇದೇ ಮೊದಲ ಭಾರಿಗೆ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು. ಈ ಸ್ಪರ್ಧೆಯಲ್ಲಿ ಫ್ಯಾಷನ್ ಲೋಕದಲ್ಲೆ ಮೊದಲ ಸಲ ತಿಬ್ಬಾಸ್ ಗ್ರುಪ್ ಸಂಸ್ಥೆಯು ಫಾರ್ಮರ್ ಥೀಮ್ ಆಯೋಜಿಸಿತ್ತು ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಸ್ಪರ್ಧಿಗಳ ಜೊತೆಯಲ್ಲಿ ರೈತರ ವೇಷಭೂಷಣದಲ್ಲಿ ಕಾಣಿಸಿಕೊಂಡಿದ್ದ ಮೂಡಲಗಿಯ ಯುವಕ ಮಂಜುನಾಥ ರೇಳೆಕರ ಪಾಪ್ಯುಲರ್ ಇನ್ ಮೀಡಿಯಾ ಮತ್ತು ರೈಸಿಂಗ್ ಸ್ಟಾರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಡಿದ್ದು ಈ ಪ್ರಶಸ್ತಿಯನ್ನು ತಿಬ್ಬಾಸ್ ಗ್ರುಪ್ ನ ಸಂಸ್ಥಾಪಕರಾದ ನಾಗೇಶ್ ಡಿಸಿ ರವರು ಮಂಜುನಾಥ ಅವರಿಗೆ ಪ್ರಮಾಣಪತ್ರ ಮತ್ತು ಟ್ರೋಫಿಯನ್ನು ನೀಡಿ ಗೌರವಿಸಿದರು.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ