Breaking News
Home / Recent Posts / ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯಿoದ ಕಹಾಮ ಅಧ್ಯಕ್ಷರುರಿಗೆ ಸನ್ಮಾನ

ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯಿoದ ಕಹಾಮ ಅಧ್ಯಕ್ಷರುರಿಗೆ ಸನ್ಮಾನ

Spread the love

ಮೂಡಲಗಿ: ನೂತನವಾಗಿ ಪ್ರಾರಂಭಗೊoಡಿರುವ ತಾಲೂಕಾ ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯವತಿಯಿoದ ಕಹಾಮ ಅಧ್ಯಕ್ಷರು ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರನ್ನು ಮೂಡಲಗಿಯ ಶಾಸಕರ ಕಛೇರಿಯಲ್ಲಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ಧೇಶಕ ಮಾರುತಿ ಮರಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಾರೋಡ ಪಡೆಪ್ಪಗೋಳ, ನಿರ್ಧೇಶಕರಾದ ಮಡ್ಡೆಪ್ಪ ಕೊರಕಪೂಜೇರ, ಮುತ್ತುರಾಜ ಬಡವಣ್ಣಿ, ಸಿದ್ದು ದೇವರಮನಿ, ಮಾಜಿ ಗ್ರಾಪಂ ಅಧ್ಯಕ್ಷ ಬಸಪ್ಪ ಯಾದವಾಡ, ಲಕ್ಷ್ಮಣ್ ಮರಡಿ, ಲಕ್ಕಪ್ಪ ಕೊರಕಪೂಜೇರ ಹಾಗೂ ಆಡಳಿತ ಮಂಡಳಿ ಸದಸ್ಯರು, ಸಂಸ್ಥೆಯ ಸಿಬ್ಬಂದಿಯವರು ಹಾಜರಿದ್ದರು.


Spread the love

About inmudalgi

Check Also

ಬೆಳಗಾವಿ ಡಿಸಿಸಿ ಬ್ಯಾಂಕಿನ ಉನ್ನತಿಗಾಗಿ ಹಲವಾರು ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, , ಬ್ಯಾಂಕನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡುವ ಸಂಕಲ್ಪ ಇಟ್ಟುಕೊಳ್ಳಲಾಗಿದೆ – ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love ಬೆಳಗಾವಿ- ಶತಮಾನದ ಇತಿಹಾಸ ಹೊಂದಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಉನ್ನತಿಗಾಗಿ ಹಲವಾರು ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಐದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ