Breaking News
Home / Recent Posts / ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಸೊಸೈಟಿಗೆ ಚಂದ್ರಶೇಖರ ಗಾಣಿಗೇರ ಅಧ್ಯಕ್ಷರಾಗಿ ಆಯ್ಕೆ

ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಸೊಸೈಟಿಗೆ ಚಂದ್ರಶೇಖರ ಗಾಣಿಗೇರ ಅಧ್ಯಕ್ಷರಾಗಿ ಆಯ್ಕೆ

Spread the love

ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಸೊಸೈಟಿಗೆ ಚಂದ್ರಶೇಖರ ಗಾಣಿಗೇರ ಅಧ್ಯಕ್ಷರಾಗಿ ಆಯ್ಕೆ

ಮೂಡಲಗಿ: ತಾಲ್ಲೂಕಿನ ಸುಣಧೋಳಿಯ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ. ಆಪ್ ಕ್ರೆಡಿಟ್ ಸೊಸೈಗೆ ಉಳಿದ ಅವಧಿಗಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಂದ್ರಶೇಖರ ಅದೃಶಪ್ಪ ಗಾಣಿಗೇರ ಅವರು ಅವಿರೋಧವಾಗಿ ಆಯ್ಕೆಯಾಗಿರುವರು.
ಬೈಲಹೊಂಗಲ ಉಪವಿಭಾಗದ ಎ ಆರ್‍ ಸಿ ಎಸ್ ಶಾಹೀನ್ ಅಖ್ತರ್ ಅವರು ಚುನಾವಣಾ ಅಧಿಕಾರಿಯಾಗಿ ಕಾರ್ಯನಿವರ್ಹಹಿಸಿ ಚಂದ್ರಶೇಖರ ಗಾಣಿಗೇರ ಅವರ ಆಯ್ಕೆಯನ್ನು ಘೋಷಣೆ ಮಾಡಿರುವರು.
ಸೊಸೈಟಿಯ ನಿರ್ದೇಶಕರಾದ ಕಲ್ಲಪ್ಪ ಕಮತಿ, ಮುರಿಗೆಪ್ಪ ಪಾಟೀಲ, ಮಾರುತಿ ದೇವನಗಳ, ರುದ್ರಪ್ಪ ಹಟ್ಟಿ, ಡಾ. ಬಸವರಾಜ ಮದಬಾವಿ, ಗಿರಿಜಾ ಬಿ. ಹೊಟ್ಟಿಹೊಳಿ, ಮಾರುತಿ ಭಜಂತ್ರಿ ಇದ್ದರು.


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ