Breaking News
Home / Recent Posts / ಬೆಟಗೇರಿ ಪ್ರೌಢ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಬೆಟಗೇರಿ ಪ್ರೌಢ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Spread the love

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆ.19ರಂದು ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಸಂಭ್ರಮದಿಂದ ಕಾರ್ಯಕ್ರಮ ನಡೆಯಿತು.

ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರು, ಭಗವದ್ಗೀತೆ ಮತ್ತು ಮಹಾಭಾರತ ಹಾಗೂ ಶ್ರೀಕೃಷ್ಣನ ತತ್ವ ಸಿದ್ಧಾಂತದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಕೃಷ್ಣನ ಭಾವ ಚಿತ್ರಕ್ಕೆ ಪೂಜೆ ಪುಷ್ಪ ಸಮರ್ಪನೆ ನಡೆಯಿತು.
ಪತ್ರಕರ್ತ ಅಡಿವೇಶ ಮುಧೋಳ, ಮೋಹನ ತುಪ್ಪದ, ರಾಕೇಶ ನಡೋಣಿ, ವಿ.ಬಿ.ಬಿರಾದಾರ, ಶುಭಾ.ಬಿ., ಎ.ಬಿ.ತಾಂವಶಿ, ಈಶ್ವರ ಮುನವಳ್ಳಿ, ಜಿ.ಆರ್.ಬಾಗೋಜಿ, ವೈ.ಎಮ್.ವಗ್ಗರ, ಪ್ರಕಾಶ ಕುರಬೇಟ, ಈರಣ್ಣ ಪಟಗುಂದಿ, ಪ್ರೌಢ ಶಾಲೆಯ ಶಿಕ್ಷಕರು, ಶಿಕ್ಷಕಿಯರು, ಸಿಬ್ಬಂದಿವರ್ಗ, ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ