Breaking News
Home / Recent Posts / ನೀಟ್ ಪರೀಕ್ಷೆಯಲ್ಲಿ ಗೋಕಾಕ ತಾಲೂಕಿನ ಕುಮಾರಿ ಪೂಜಾ ಉತ್ತಮ ಸಾಧನೆ

ನೀಟ್ ಪರೀಕ್ಷೆಯಲ್ಲಿ ಗೋಕಾಕ ತಾಲೂಕಿನ ಕುಮಾರಿ ಪೂಜಾ ಉತ್ತಮ ಸಾಧನೆ

Spread the love

ಬೆಟಗೇರಿ: ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ್ರ ಮಟ್ಟದ ನೀಟ್ ಪರೀಕ್ಷೆಯಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕುಮಾರಿ ಪೂಜಾ ಸುರೇಶ ಮುಧೋಳ ಉತ್ತಮ ಸಾಧನೆ ಮಾಡಿದ್ದಾರೆ.
ವೈದ್ಯಕೀಯ ಅರ್ಹತಾ ಪರೀಕ್ಷೆಯಲ್ಲಿ ಅವರು 720ರ ಪೈಕಿ 568 ಅಂಕ ಪಡೆದುಕೊಂಡು, ಗೋಕಾಕ ತಾಲೂಕು ಹಾಗೂ ಬೆಟಗೇರಿಗ್ರಾಮಕ್ಕೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಶಿಕ್ಷಣ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ