Breaking News
Home / Recent Posts / ಕೆಎಂಎಫ್‌ನ ಕಾರ್ಯಸಾಧು ಬಗ್ಗೆ ಪ್ರಧಾನಿ ಪ್ರಶಂಸೆ

ಕೆಎಂಎಫ್‌ನ ಕಾರ್ಯಸಾಧು ಬಗ್ಗೆ ಪ್ರಧಾನಿ ಪ್ರಶಂಸೆ

Spread the love

ಕೆಎಂಎಫ್‌ನ ಕಾರ್ಯಸಾಧು ಬಗ್ಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮುಕ್ತವಾಗಿ ಪ್ರಶಂಸೆ ವ್ಯಕ್ತಪಡಿಸಿರುವುದು ನಮ್ಮ ಮುಂದಿನ ಕಾರ್ಯಯೋಜನೆಗಳಿಗೆ ಬಲ ನೀಡಿದೆ. ಜತೆಗೆ ಕೆಎಂಎಫ್‌ನ ನಂದಿನಿ ಉತ್ಪನ್ನಗಳ ಮಳಿಗೆಗೆ ಭೇಟಿ ಕೊಟ್ಟು ನಮಗೆ ಅಗತ್ಯ ಮಾರ್ಗದರ್ಶನ ನೀಡಿದ್ದಲ್ಲದೇ ರೈತ ಸಮುದಾಯ ಮತ್ತು ರೈತ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಬಗ್ಗೆ ಪ್ರಧಾನಿಗಳು ಸಾಕಷ್ಟು ಕಾಳಜಿ ಹೊಂದಿದ್ದಾರೆ ಎಂಬುವುದಕ್ಕೆ ಅವರು ನೀಡಿರುವ ಹಲವಾರು ಸಲಹೆಗಳೇ ಸಾಕ್ಷಿಯಾಗಿವೆ. ಪ್ರಧಾನಿಗಳ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಅವುಗಳ ಅನುಷ್ಠಾನಕ್ಕೆ ಶ್ರಮಿಸಲಾಗುವುದು.

–        *ಬಾಲಚಂದ್ರ ಜಾರಕಿಹೊಳಿ*

              *ಕೆಎಂಎಫ್ ಅಧ್ಯಕರು*


Spread the love

About inmudalgi

Check Also

ನಾಲ್ಕುವರೆ ವರ್ಷದ ಬಾಲಕನಿಗೆ ಶ್ರೀಕೃಷ್ಣನ ವೇಷ- ಭೂಷಣ

Spread the loveಮುಕುಂದ…ಮುರಾರಿ! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ನಾಷ್ಟಮಿ ಪ್ರಯುಕ್ತ ಸ್ಥಳೀಯ ನಾಲ್ಕುವರೆ ವರ್ಷದ ಬಾಲಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ