Breaking News
Home / Recent Posts / ಕೆಂಚಪ್ಪ ಫಕೀರಪ್ಪ ಹಾಲಣ್ಣವರ ನಿಧನ

ಕೆಂಚಪ್ಪ ಫಕೀರಪ್ಪ ಹಾಲಣ್ಣವರ ನಿಧನ

Spread the love

ಬೆಟಗೇರಿ:ಗ್ರಾಮದ ಕುರುಬ ಸಮಾಜದ ಹಿರಿಯರಾದ ಕೆಂಚಪ್ಪ ಫಕೀರಪ್ಪ ಹಾಲಣ್ಣವರ (95) ಇವರು ಬುಧವಾರ ಸೆ.14ರಂದು ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು, ನಾಲ್ಕು ಜನ ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವಿದೆ.

ಸಂತಾಪ: ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹಿರಿಯ ನಾಗರಿಕರು, ಗ್ರಾಮಸ್ಥರು ದಿ.ಕೆಂಚಪ್ಪ ಫಕೀರಪ್ಪ ಹಾಲಣ್ಣವರ ನಿಧನಕ್ಕೆ ತೀವ್ರ ಸಂತಾಪ ಶೋಕ ವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

ಕೌಜಲಗಿ- ಹೊನಕುಪ್ಪಿ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ: ಆರ್ಡಿಪಿಆರ್ ಇಲಾಖೆಯಿಂದ ರಸ್ತೆ ಸುಧಾರಣಾ ಕಾಮಗಾರಿಗಳಿಗಾಗಿ ೧೦ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ