Breaking News
Home / Recent Posts / ಅರಭಾವಿಮಠ-ಸಂಗನಕೇರಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ

ಅರಭಾವಿಮಠ-ಸಂಗನಕೇರಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ

Spread the love

ಅರಭಾವಿಮಠ-ಸಂಗನಕೇರಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ

ಮೂಡಲಗಿ: ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅದ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಯತ್ನ ದಿಂದ ಅರಭಾವಿಮಠದಿಂದ ಸಂಗನಕೇರಿ ರಸ್ತೆಗೆ ಅಭಿವೃದ್ಧಿಗೆ ಪಿಆರ್‍ಎಎಂಎಸಿ ಯೋಜನೆ ಅಡಿಯಲ್ಲಿ ಮಂಜೂರಾದ 2.5 ಕೋಟಿ ರೂಗಳ ಮೊತ್ತದ ಕಾಮಗಾರಿಗೆ ಭೂಮಿ ಪೂಜಾ ಸಮಾರಂಭ ಅರಭಾವಿ ಪುಣ್ಯರಣ್ಯ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆಯಿತು
ಯುವ ನಾಯಕ ಸರ್ವೋತ್ತಮ ಭೀ ಜಾರಕಿಹೊಳಿ ಅವರು ಭೂಮಿ ಪೂಜೆಯನ್ನು ನೆರವರಿಸಿ ಮಾತನಾಡಿದ ಅವರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜನಸಾಮಾನ್ಯರ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅರಬಾವಿ ಕ್ಷೇತ್ರದಲ್ಲಿನ ರಸ್ತೆಗಳನ್ನು ಮುತ್ತವರ್ಜಿವಹಿಸಿ ಸುಧಾರಣೆ ಮಾಡುತ್ತಿದ್ದಾರೆ ಎಂದರು
ಕಾರ್ಯಕ್ರಮದಲ್ಲಿ ಶಾಸಕರ ಆಪ್ತ ಸಹಾಯರಾದ ನಾಗಪ್ಪ ಶೇಖರಗೋಳ, ಮಲ್ಲಿಕಾರ್ಜುನ ಯಕ್ಸಂಬಿ, ಪಟ್ಟಣ ಪಂಚಾಯತ ಮುಖ್ಯಧಿ, ಪಟ್ಟಣ ಪಂಚಾಯತ ಸರ್ವ ಸದಸ್ಯರು, ಊರಿನ ಮುಖಂಡರು, ಯುವಕರು, ರೈತ ಸಂಘದ ಪದಾಧಿಕಾರಿಗಳು, ಗುತ್ತಿಗೆದಾರ ಬಸವಂತ ದಾಸನವರ ಮತ್ತಿತರರು ಉಪಸ್ಥಿತರಿದ್ದರು.

 


Spread the love

About inmudalgi

Check Also

‘ಸಮಾಜ ಸೇವೆಯಲ್ಲಿ ನಿಸ್ವಾರ್ಥತೆ ಇರಲಿ’- ರಾಜಶೇಖರ ಹಿರೇಮಠ

Spread the loveಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 2025-26ನೇ ಸಾಲಿನ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷ ವಿಶಾಲ ಶೀಲವಂತ ಅವರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ