Breaking News
Home / Recent Posts / ರಾಜ್ಯಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟಕ್ಕೆ ಆಯ್ಕೆ

Spread the love

ರಾಜ್ಯಮಟ್ಟಕ್ಕೆ ಆಯ್ಕೆ

ಕುಲಗೋಡ: ಮೂಡಲಗಿ ತಾಲೂಕಿನ ಅರಳಿಮಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿ ಕು ಹಣಮಂತ ಮುತ್ತಪ್ಪ ಹೊಸಮನಿ ಈತನು ಚಿಕ್ಕೋಡಿಯ ಬಿ.ಕೆ ಕಾಲೇಜನಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ ಕ್ರಿಡಾಕೂಟದಲ್ಲಿ 3000 ಮೀ ಓಟದ ಸ್ಪರ್ಧೇಯಲ್ಲಿ ಪ್ರಥಮ 800 ಮೀ ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕ ವೃಂದ ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷರು, ಸದಸ್ಯರು ಸೇರಿ ಸತ್ಕರಿಸಿ ಶುಭ ಕೋರಿದರು.


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ