Breaking News
Home / Recent Posts / ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

Spread the love

ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯ ಸಭಾಂಗಣದಲ್ಲಿ ಜ.1ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಮುಂಜಾನೆ 9 ಗಂಟೆಗೆ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಸ್ಥಳೀಯ ರಾಜಕೀಯ ಮುಖಂಡರು, ಗಣ್ಯರು, ವಿಶ್ವಕರ್ಮ ಸಮಾಜದ ಹಿರಿಯ ನಾಗರಿಕರು ಮುಖ್ಯತಿಥಿಗಳಾಗಿ, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಯುವಕರು, ಸ್ಥಳೀಯರು ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ವಿಶ್ವಕರ್ಮ ಸಮಾಜದ ಯುವಮುಖಂಡ ಸಂತೋಷ ಬಡಿಗೇರ ತಿಳಿಸಿದ್ದಾರೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ