Breaking News
Home / Recent Posts / ಕಲ್ಲೋಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ

ಕಲ್ಲೋಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ

Spread the love

ಕಲ್ಲೋಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ರವಿವಾರದಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಆಚರಿಸಲಯಿತು.
ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಭಾವ ಚಿತ್ರಕ್ಕೆ ಅಧಿಕಾರಿಗಳು ಮತ್ತು ಮಂಜುಳಾ ಹಿರೇಮಠ ಅವರು ಪೂಜೆ ಸಲ್ಲಿಸಿದರು.
ಈ ಸಮಯದಲ್ಲಿ ಮಹಾದೇವ ಮದಬಾಂವಿ, ರಾಮಣ್ಣ ಹಿರೇಮಠ, ಹಡಗಿನಾಳ, ಶಂಕರ ಬೆಳಕೂಡ ದುಂಡಯ್ಯಾ , ಅಪ್ಪಾಸಾಬ ಮಳವಾಡ, ಮಂಜುಳಾ ಹಿರೇಮಠ, ಬಸವರಾಜ ಕರಗಾಂವಿಮಠ, ರಾಜಶೇಖರ ಹಿರೇಮಠ, ಈರಣ್ಣ ಮುನ್ನೋಳಿಮಠ, ಗುರುಸಿದ್ದಯ್ಯಾ ಹಿರೇಮಠ, ಮೃತ್ಯುಂಜಯ ಹಿರೇಮಠ, ಬಸಯ್ಯಾ ಹಿರೇಮಠ, ಶಿವಯ್ಯಾ ಹಿರೇಮಠ, ಸಂಜು ಕಳ್ಳಿಗುದ್ದಿ ಹಾಗೂ ಪ.ಪಂ ಕಲ್ಲೋಳಿಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.


Spread the love

About inmudalgi

Check Also

ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ