Breaking News
Home / Recent Posts / ಮೂಡಲಗಿಯಲ್ಲಿ ಸಶಸ್ತ್ರ ಸಿಮಾಬಲ ಪಡೆಯಿಂದ ಪಥ ಸಂಚಲನ

ಮೂಡಲಗಿಯಲ್ಲಿ ಸಶಸ್ತ್ರ ಸಿಮಾಬಲ ಪಡೆಯಿಂದ ಪಥ ಸಂಚಲನ

Spread the love

ಮೂಡಲಗಿಯಲ್ಲಿ ಸಶಸ್ತ್ರ ಸಿಮಾಬಲ ಪಡೆಯಿಂದ ಪಥ ಸಂಚಲನ

ಮೂಡಲಗಿ: ವಿಧಾನಸಭೆ ಚುನಾವಣೆ ಹಿನ್ನೆಲೆ ಮತದಾರರು ಧೈರ್ಯದಿಂದ ಮತದಾನ ಮಾಡಿ ಸಂವಿಧಾನ ಹಕ್ಕು ಪಡೆಯಬೇಕು ಎಂದು ಸಶಸ್ತ್ರ ಸಿಮಾಬಲ ಪಡೆ ಮತ್ತು ಪಟ್ಟಣದ ಪೋಲಸ್ ಸಿಬ್ಬಂದಿ ಪಥ ಸಂಚಲನ ಕೈಗೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಮೂಡಲಗಿ ಪಟ್ಟಣದ ವಿದ್ಯಾನಗರ, ಅಂಬೇಡ್ಕರ್ ನಗರ, ಕಲ್ಮೇಶ್ವರ ವೃತ್ತ, ಸಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕರಿಯಮ್ಮ ಸರ್ಕಲ್, ಚೆನ್ನಮ್ಮ ಸರ್ಕಲ್ ಮಾರ್ಗವಾಗಿ ಮುಖ್ಯ ರಸ್ತೆಗಳಲ್ಲಿ ಶನಿವಾರ ಸಶಸ್ತ್ರ ಸಿಮಾಬಲ ಪಡೆಯ ಸುಮಾರು 100 ಯೋಧರು ಹಾಗೂ ಪೋಲೀಸ್ ಸಿಬ್ಬಂದಿ ಪಥ ಸಂಚಲನ ಮಾಡಿದರು.

ಈ ಸಂದರ್ಭದಲ್ಲಿ ಸಿಪಿಐ ಶ್ರೀಶೈಲ್ ಬ್ಯಾಕೋಡ, ಪಿಎಸ್‍ಐ ಸೋಮೇಶ್ ಗೆಜ್ಜೆ, ಹೆಚ್ಚುವರಿ ಪಿಎಸ್‍ಐ ಶಿವಕುಮಾರ್ ಬಿರಾದರ್, ಕುಲಗೂಡು ಪೆÇಲೀಸ್ ಠಾಣೆಯ ಪಿಎಸ್‍ಐ ಗೋವಿಂದಗೌಡ ಪಾಟೀಲ್ ಹಾಗೂ ಸಶಸ್ತ್ರ ಸಿಮಾಬಲ ಪಡೆಯ ಯೋಧರು ಮತ್ತು ಪೆÇಲೀಸ್ ಸಿಬ್ಬಂದಿಗಳು ಪಥ ಸಂಚಲದಲ್ಲಿ ಭಾಗವಹಿಸಿದ್ದರು.


Spread the love

About inmudalgi

Check Also

ಬೆಟಗೇರಿ ಗ್ರಾಮದಲ್ಲಿ ಕಟ್ಟಾ ವಾರ ಆಚರಣೆ

Spread the loveಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜನ-ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ಮಳೆಗಾಗಿ ಇದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ