Breaking News
Home / Recent Posts / ಸಾವಳಗಿಯಲ್ಲಿ ಸಂಭ್ರಮದ ಬಸವ ಜಯಂತಿ

ಸಾವಳಗಿಯಲ್ಲಿ ಸಂಭ್ರಮದ ಬಸವ ಜಯಂತಿ

Spread the love

 

ಸಾವಳಗಿಯಲ್ಲಿ ಸಂಭ್ರಮದ ಬಸವ ಜಯಂತಿ

ಗೋಕಾಕ: ತಾಲ್ಲೂಕಿನ ಸಾವಳಗಿ ಸುಕ್ಷೇತ್ರದ ಜಗದ್ಗುರು ಶಿವಲಿಂಗೇಶ್ವರ ಪೀಠದಲ್ಲಿ ಭಾನುವಾರ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಆಚರಿಸಿದರು.
ಪೀಠದ ಸನ್ನಿಧಿಯವರಾದ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಗ್ರಾಮದಲ್ಲಿ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ಜರುಗಿತು. ಅಲಂಕೃತ ಎತ್ತುಗಳು, ವಿವಿಧ ವಾದ್ಯಗಳೊಂದಿಗೆ ಮೆರವಣಿಗೆಯು ಸಂಭ್ರಮದಿಂದ ಜರುಗಿತು.

 


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ