Breaking News
Home / Recent Posts / ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವ

ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವ

Spread the love

ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವ

ಮೂಡಲಗಿ: ಬುಧವಾದಂದು ಪಟ್ಟಣದ  ಲಕ್ಷ್ಮೀ ನಗರದಲ್ಲಿನ ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವವು, ಕಾಳಿಕಾ ಮಾತೆಗೆ ಅಭಿಷಕ, ವಿಶೇಷ ಪೂಜೆ, ಹೋಮ ಮಾಡುವುದರ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಶ್ರೀ ಆದಿ ಶಂಕರಾಚಾರ್ಯರ ಜಯಂತ್ಯೋತ್ಸವ ನಿಮಿತ್ಯ ಶಂಕರಾಚಾರ್ಯರ ಭಾವಚಿತ್ರಕ್ಕೆ ವಿಶೇಷ ಪೂಜೆ ಹಾಗೂ ಸಮಾಜದ ನೂರಾರು ಮಹಿಳೆಯರು ತೊಟ್ಟಿಲು ಕಟ್ಟಿ ಶಂಕರಾಚಾರ್ಯರ ನಾಮಕರಣ ಮಾಡಿದ್ದು ವಿಶೇಷವಾಗಿತ್ತು. ಜಾತ್ರಾ ಮಹೋತ್ಸವದಲ್ಲಿ ವಿಶ್ವಕರ್ಮ ಸಮಾಜದ ಬಾಂಧವರು ಸೇರಿದಂತೆ ಪಟ್ಟಣದ ನೂರಾರು ಭಕ್ತಾದಿಗಳು ದೇವಿಯ ದರ್ಶನ ಪಡೆದು ಅನ್ನ ಪ್ರಸಾದ ಸ್ವೀಕರಿಸಿದರು.


Spread the love

About inmudalgi

Check Also

ರಂಗಭೂಮಿ ಮತ್ತು ಜಾನಪದ ಕಲೆ ನಿತ್ಯ ನೂತನವಾಗಿದೆ : ಶಿವಪುತ್ರ ಪರಮಾನಟ್ಟಿ

Spread the love ಬೆಟಗೇರಿ:ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಮಾತ್ರ ರಂಗಭೂಮಿ ಮತ್ತು ಬೈಲಾಟದ ಕಲೆಗಳನ್ನು ಕಾಣಬಹುದಾಗಿದೆ. ಜಾನಪದ ನಮ್ಮ ಸಂಸ್ಕøತಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ