Breaking News
Home / Recent Posts / ರಾಜ್ಯದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮ

ರಾಜ್ಯದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮ

Spread the love

ರಾಜ್ಯದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮ

ಮೂಡಲಗಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕಲ್ಲೋಳಿ ಗೃಹ ಕಛೇರಿಯಲ್ಲಿ ಕಾರ್ಯಕರ್ತರೊಂದಿಗೆ ವೀಕ್ಷಿಸಿದರು. ಪ್ರಕಾಶ ಮಾದರ, ಸುರೇಶ ಮಠಪತಿ, ಸುನೀಲ ಈರೇಶನವರ, ಪುಂಡಲಿಕ ಅರಭಾಂವಿ ಸೇರಿದಂತೆ ಅನೇಕರು ಇದ್ದರು.


Spread the love

About inmudalgi

Check Also

*ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸುತ್ತಿರುವ ನೀರು ಮೂರು ದಿನಗಳವರೆಗೆ ಹೆಚ್ಚುವರಿ ವಿಸ್ತರಣೆ*

Spread the love ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ