Breaking News
Home / Recent Posts / ನಾಮದೇವ ಸಿಂಪಿ ರಾಜ್ಯಮಟ್ಟದ ವಧು-ವರರ ಸಮ್ಮೇಳನ.

ನಾಮದೇವ ಸಿಂಪಿ ರಾಜ್ಯಮಟ್ಟದ ವಧು-ವರರ ಸಮ್ಮೇಳನ.

Spread the love

ನಾಮದೇವ ಸಿಂಪಿ ರಾಜ್ಯಮಟ್ಟದ ವಧು-ವರರ ಸಮ್ಮೇಳನ.

ಮೂಡಲಗಿ : ಇದೇ ತಿಂಗಳ 28 ರಂದು ಬೆಂಗಳೂರಿನಲ್ಲಿ ಶ್ರೀ ಸಂತ ನಾಮದೇವ ಸಿಂಪಿ ಸಮಾಜ ಬೆಂಗಳೂರು, ಶ್ರೀ ಸಂತ ನಾಮದೇವ ಸಿಂಪಿ ಯುವ ಘಟಕ ಹಾಗೂ ಮಹಿಳಾ ಘಟಕ ಇವರ ವತಿಯಿಂದ ರಾಜ್ಯಮಟ್ಟದ ನಾಮದೇವ ಸಿಂಪಿ ಸಮಾಜದ ವಧು-ವರರ ಪರಿಚಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂತೋಷ ಪಿಸೆ 9945646976 ಅವರನ್ನು ಸಂಪರ್ಕಿಸಿ ಎಂದು ನಾಮದೇವ ಸಿಂಪಿ ಸಮಾಜ ಯುವ ಮುಖಂಡ ಮಂಜುನಾಥ ರೇಳೆಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ಇಟ್ನಾಳ ಗ್ರಾಮದಲ್ಲಿ ಆರ್‍ಡಿಎಸ್ ಪದವಿ ಮಹಾವಿದ್ಯಾಲಯದಿಂದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

Spread the loveಮೂಡಲಗಿ : ಪಟ್ಟಣದ ಆರ್‍ಡಿಎಸ್ ಕಲಾ ವಾಣಿಜ್ಯ ವಿಜ್ಞಾನ ಹಾಗೂ ಸಮಾಜಕಾರ್ಯ ಪದವಿ ಮಹಾವಿದ್ಯಾಲಯ ಹಾಗೂ ರಾಣಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ