Breaking News
Home / Recent Posts / ಸೆ.25 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಮಹಾಸಭೆ

ಸೆ.25 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಮಹಾಸಭೆ

Spread the love

ಸೆ.25 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಮಹಾಸಭೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್ 2022-23ನೇಯ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ ಸಂಘದ ಕಾರ್ಯಾಲಯದಲ್ಲಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸೋಮಗೌಡ್ರ ಅಧ್ಯಕ್ಷತೆಯಲ್ಲಿ ಸೆ.25ರಂದು ಮುಂಜಾನೆ 11 ಗಂಟೆಗೆ ನಡೆಯಲಿದೆ.
ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ನಿವ್ಹಳ ಲಾಭಗಳ ವಿಂಗಡನೆ, ಕಾರ್ಯ ಚಟುವಟಿಕೆಗಳ ಅನುಮೋದನೆ, ವಾರ್ಷಿಕ ವರದಿ ಸೇರಿದಂತೆ ಸಂಘದ ಸಮಗ್ರ ಪ್ರಗತಿಗಾಗಿ ಹಲವಾರು ವಿಷಯಗಳನ್ನು ಚರ್ಚಿಸಲಿದ್ದು, ಸಂಘದ ಆಡಳಿತ ಮಂಡಳಿ ಸದಸ್ಯರು, ಸರ್ವ ಸದಸ್ಯರು, ಗ್ರಾಹಕರು ಈ ವಾರ್ಷಿಕ ಮಹಾಸಭೆಯಲ್ಲಿ ಹಾಜರಿರಬೇಕೆಂದು ಸಂಘದ ಮುಖ್ಯಕಾರ್ಯನಿರ್ವಾಹಕ

ಅಡಿವೆಪ್ಪ ಮುರಗೋಡ ತಿಳಿಸಿದ್ದಾರೆ.

 


Spread the love

About inmudalgi

Check Also

ಜೂ.20ರಿಂದ ಬೆಟಗೇರಿ ಜಾಗೃತ ಮಾರುತಿ ದೇವರ ಓಕುಳಿ

Spread the loveಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ ಜೂ.20ರಿಂದ ಜೂ.23ರವರೆಗೆ ಜರುಗಲಿದೆ. ಜೂ.20ರಂದು ಮುಂಜಾನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ