ಬೆಳಗಾವಿಯಲ್ಲಿ ಎಫ್.ಎಂ ರೇಡಿಯೋ ಪ್ರಾರಂಭಿಸಲು ಮಾಹಿತಿ ಮತ್ತು ಪ್ರಸಾರ ಸಚಿವರಿಗೆ- ಸಂಸದ ಈರಣ್ಣ ಕಡಾಡಿ ಒತ್ತಾಯ
ಮೂಡಲಗಿ: ನವದೆಹಲಿಯಲ್ಲಿ ಇಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾದ ಶ್ರೀ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಭೇಟಿಯಾಗಿ, ಬೆಳಗಾವಿಯಲ್ಲಿ ಎಫ್.ಎಂ ರೇಡಿಯೋ ಕೇಂದ್ರಗಳು ಮತ್ತು ಚಾನೆಲ್‍ಗಳ ಸ್ಥಾಪನೆಗೆ ಒತ್ತಾಯಿಸಿದರು.
ನನ್ನ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನಿನೀಡಿದ್ದಾರೆ ಎಂದರು.
IN MUDALGI Latest Kannada News