Breaking News
Home / Recent Posts / ಸೆ. ೨೪ರಂದು ನಿಜಗುಣ ದೇವರ ಷಷ್ಠಬ್ದಿ ಪೂರ್ವಭಾವಿ ಸಭೆ

ಸೆ. ೨೪ರಂದು ನಿಜಗುಣ ದೇವರ ಷಷ್ಠಬ್ದಿ ಪೂರ್ವಭಾವಿ ಸಭೆ

Spread the love

*ಸೆ. ೨೪ರಂದು ನಿಜಗುಣ ದೇವರ ಷಷ್ಠಬ್ದಿ ಪೂರ್ವಭಾವಿ ಸಭೆ *

ಮೂಡಲಗಿ: ತಾಲ್ಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಸಿದ್ಧಲಿಂಗ ಕೈವಲ್ಯಾಶ್ರಮದ ನಿಜಗುಣ ದೇವರ ಷಷ್ಠಬ್ದಿ ಸಂಭ್ರಮ ಕಾರ್ಯಕ್ರಮದ ಸಂಘಟನೆಯ ಕುರಿತು ಚರ್ಚಿಸಲು ಸೆ. ೨೪ರಂದು ಬೆಳಿಗ್ಗೆ ೧೧ಕ್ಕೆ ಆಶ್ರಮದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಹಲವು ಮಹಾತ್ಮರ ಸಾನ್ನಿಧ್ಯದಲ್ಲಿ ಜರುಗಲಿರುವ ಸಭೆಯಲ್ಲಿ ಶಾಸಕರು, ಸಂಸದರು, ಗಣ್ಯಮಾನ್ಯರು ಭಾಗವಹಿಸಲಿದ್ದಾರೆ. ಭಕ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಘಟಕರು ತಿಳಿಸಿದ್ದಾರೆ.


Spread the love

About inmudalgi

Check Also

ಕೌಜಲಗಿ- ಹೊನಕುಪ್ಪಿ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ: ಆರ್ಡಿಪಿಆರ್ ಇಲಾಖೆಯಿಂದ ರಸ್ತೆ ಸುಧಾರಣಾ ಕಾಮಗಾರಿಗಳಿಗಾಗಿ ೧೦ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ