Breaking News
Home / Recent Posts / ಇಂದು ‘ಸುವರ್ಣದೀಪ’ ಕೃತಿ ಬಿಡುಗಡೆ

ಇಂದು ‘ಸುವರ್ಣದೀಪ’ ಕೃತಿ ಬಿಡುಗಡೆ

Spread the love

ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾನಪದ ಪರಿಷತ್ ಆಶ್ರಯದಲ್ಲಿ ಆ. 28ರಂದು ಸಂಜೆ 5ಕ್ಕೆ ಡಾ. ಮಹಾದೇವ ಪೋತರಾಜ

ರಚಿಸಿರುವ ‘ಸುವರ್ಣದೀಪ’ ವಚನ ಸಂಕಲನ ಬಿಡುಗಡೆ ಮತ್ತು ವಿಶ್ವ ಜಾನಪದ ಸಂಸ್ಥಾಪನಾ ದಿನಾಚರಣೆಯನ್ನು  ಮೂಡಲಗಿ ನೀಲಕಂಠೇಶ್ವರ ಮಠದಲ್ಲಿ ಏರ್ಪಡಿಸಿರುವರು.
ಶಿವಾನಂದ ಸ್ವಾಮಿಗಳು ಸಾನ್ನಿಧ್ಯ ವಹಿಸುವರು, ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ವಹಿಸುವರು. ಉದ್ಘಾಟನೆಯನ್ನು
ಡಾ. ರವಿ ಕೊಟನೂರ, ಗ್ರಂಥ ಪಬಿಡುಗಡೆಯನ್ನು ಡಾ. ಚೇತನ ಡಾಗಾ, ಗ್ರಂಥ ಪರಿಚಯವನ್ನು ಪ್ರೊ. ಸಂಗಮೇಶ ಗುಜಗೊಂಡ
ನೆವೇರಿಸುವರು.
ಮುಖ್ಯ ಅತಿಥಿಯಾಗಿ ಬಾಲಶೇಖರ ಬಂದಿ, ಸಿದ್ರಾಮ್ ದ್ಯಾಗಾನಟ್ಟಿ, ಡಾ. ಮಹಾದೇವ ಜಿಡ್ಡಿಮನಿ, ಈಶ್ವರ ಮುರಗೋಡ, ಜಿ.ಕೆ.
ಮುರಗೋಡ, ಡಾ. ಸುರೇಶ ಹನಗಂಡಿ ಜಯಾನಂದ ಮಾದರ, ಧರ್ಮಣ್ಣ ಕಾಂಬಳೆ, ಚಿದಾನಂದ ಹೂಗಾರ, ಶಂಕರ ಪತ್ತಾರ ಭಾಗವಹಿಸುವರು ಎಂದು ಸಂಘಟಕರು ತಿಳಿಸಿದ್ದಾರೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ