Breaking News
Home / Recent Posts / ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ಸರ್ವ ಸಾಧಾರಣ ಸಭೆ

ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ಸರ್ವ ಸಾಧಾರಣ ಸಭೆ

Spread the love

*ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ಸರ್ವ ಸಾಧಾರಣ ಸಭೆ*

ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.,ಇದರ 2023-24 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸ-14 ರಂದು ಬೆಳಿಗ್ಗೆ 10-30 ಕ್ಕೆ ಸಹಕಾರಿಯ ಸಭಾ ಭವನದಲ್ಲಿ

ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಹೆಚ್ಚಿನ‌ ಸಂಖ್ಯೆಯಲ್ಲಿ ಸಹಕಾರಿಯ ಸದಸ್ಯರು,ಸಂಘದ ಅಭಿಮಾನಿಗಳು ಭಾಗವಹಿಸಬೇಕೆಂದು ಸಹಕಾರಿಯ ಹಿರಿಯ ಶಾಖಾ ವ್ಯವಸ್ಥಾಪಕ ಹಣಮಂತ ಕಲಕುಟ್ರಿ ತಿಳಿಸಿದ್ದಾರೆ.


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ