Breaking News
Home / Recent Posts / ಶ್ರೀ ಶಿವಬೋಧರಂಗ ಅರ್ಬನ್ ಕೋ-ಆಫ್ ಕ್ರೆಡಿಟ್ ಸೋಸೈಯಿಟಿಯ, ಸೆ.9 ರಂದು 29ನೇ ವಾರ್ಷಿಕ ಸಭೆ

ಶ್ರೀ ಶಿವಬೋಧರಂಗ ಅರ್ಬನ್ ಕೋ-ಆಫ್ ಕ್ರೆಡಿಟ್ ಸೋಸೈಯಿಟಿಯ, ಸೆ.9 ರಂದು 29ನೇ ವಾರ್ಷಿಕ ಸಭೆ

Spread the love

ಸೆ.9 ರಂದು 29ನೇ ವಾರ್ಷಿಕ ಸಭೆ*

ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಶ್ರೀ ಶಿವಬೋಧರಂಗ ಅರ್ಬನ್ ಕೋ-ಆಫ್ ಕ್ರೆಡಿಟ್ ಸೋಸೈಯಿಟಿಯ 2023-24ನೇ ಸಾಲಿನ 29 ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ಸೋಮವಾರ ದಿ. 9ರಂದು ಮುಂಜಾನೆ 11-00 ಗಂಟೆಗೆ ಪಟ್ಟಣದ ಗುಡ್ಲಮಡ್ಡಿ ಈರಣ್ಣ ದೇವಸ್ಥಾನದ  ಕೆ.ಎಚ್. ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಸೋಸೈಟಿಯ

ಚೇರಮನ್ನ  ಬಸವರಾಜ ವೆಂಕಪ್ಪಾ ಗುಲಗಾಜಂಬಗಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಸೋಸೈಟಿಯ ಪ್ರಧಾನ ವ್ಯವಸ್ಥಾಪಕ ಸುರೇಶ ನಾಶಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ