ನಿಧನ ವಾರ್ತೆ

ಮೂಡಲಗಿ : ತಾಲ್ಲೂಕಿನ ಹುಣಶ್ಯಾಳ ಪಿ.ವೈ ಗ್ರಾಮದ ಹಿರಿಯರಾದ ಶ್ರೀ ರಾಮಪ್ಪ ಭೀಮಪ್ಪ ಚನ್ನಾಳ(87) ಬುಧವಾರ ನಿಧನರಾದರು.
ಮೃತರು ಮೂವರು ಪುತ್ರರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ
Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲ್ಲಿ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಇವರ ಸಹಯೋಗದಲ್ಲಿ ಕನ್ನಡ …