Breaking News
Home / ರಾಜ್ಯ / ದಸರಾ ಹಬ್ಬದ ಶುಭಾಶಯ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ದಸರಾ ಹಬ್ಬದ ಶುಭಾಶಯ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

 

ಗೋಕಾಕ್- ನಾಡಿನ ಜನತೆಗೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ದಸರಾ ಹಬ್ಬದ ಶುಭಾಶಯ ಕೋರಿದ್ದಾರೆ.
ದಸರಾ ಹಬ್ಬವು ನಾಡಿನ ಜನತೆಗೆ ಸುಖ, ಸಮೃದ್ಧಿ, ಆರೋಗ್ಯ ನೀಡಲಿ. ನಾಡ ದೇವತೆ ಚಾಮುಂಡೇಶ್ವರಿ ತಾಯಿಯು ಸಕಲರಿಗೂ ಒಳ್ಳೆಯದು ಮಾಡಲಿ. ಅನ್ನ ಹಾಕುವ ರೈತನ ಬದುಕಿನಲ್ಲಿ ಸಂತೋಷ ಹರಡಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಶಯ ವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ