Breaking News
Home / ಬೆಳಗಾವಿ / ವೇಟ್‌ ಲಿಪ್ಟಿಂಗ್‌ದಲ್ಲಿ ರಾಷ್ಟ ಮಟ್ಟಕ್ಕೆ ಆಯ್ಕೆ

ವೇಟ್‌ ಲಿಪ್ಟಿಂಗ್‌ದಲ್ಲಿ ರಾಷ್ಟ ಮಟ್ಟಕ್ಕೆ ಆಯ್ಕೆ

Spread the love

ವೇಟ್‌ ಲಿಪ್ಟಿಂಗ್‌ದಲ್ಲಿ ರಾಷ್ಟ ಮಟ್ಟಕ್ಕೆ ಆಯ್ಕೆ

ಮೂಡಲಗಿ: ಮೂಡಲಗಿ ಕೇಶವಕುಮಾರ ಲಕ್ಕಪ್ಪ ವ್ಯಾಪಾರಿ ರಾಜೀವ ಗಾಂಧಿ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ 89 ಕೆಜಿ ವಿಭಾಗದ ವೇಟ್‌ ಲಿಪ್ಟಿಂಗ್‌ದಲ್ಲಿ ಸತತ ಎರಡನೇ ಬಾರಿ ಪ್ರಥಮ ಸ್ಥಾನದಲ್ಲಿ ಬಂಗಾರ ಪದಕ ಪಡೆದುಕೊಂಡು ರಾಷ್ಟ್ರ ಮಟ್ಟದ ವೇಟ್‌ ಲಿಪ್ಟಿಂಗ್‌ ಸ್ಪರ್ಧೆಗೆ ಆಯ್ಕೆಯಾಗಿರುವನು.
ಸದ್ಯ ಮೂಡಬಿದರಿಯ ಆಳ್ವಾ ಅಯುರ್ವೇದಿಕ ವೈದ್ಯಕೀಯ ಕಾಲೇಜುದಲ್ಲಿ ದ್ವಿತೀಯ ವರ್ಗದಲ್ಲಿ ಓದುತ್ತಿರುವ ಕೇಶವಕುಮಾರ ಮೂಡಲಗಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮುಗಿಸಿರುವನು. ಜವಲಿನ್‌ ಥ್ರೋದಲ್ಲಿಯೂ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುವರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ