Breaking News
Home / ಬೆಳಗಾವಿ / ರಾಜ್ಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಬಳಿಗಾರ ದ್ವಿತೀಯ ಸ್ಥಾನ

ರಾಜ್ಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಬಳಿಗಾರ ದ್ವಿತೀಯ ಸ್ಥಾನ

Spread the love

ರಾಜ್ಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಬಳಿಗಾರ ದ್ವಿತೀಯ ಸ್ಥಾನ

ಮೂಡಲಗಿ: ತುಮಕೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ಸಾಂಸ್ಕøತಿಕ ಭಕ್ತಿಗೀತೆಯ ಸ್ಪರ್ಧೆಯಲ್ಲಿ ಮೂಡಲಗಿ ತಾಲೂಕಿನ ಯಾದವಾಸ ಜಿಎನ್‍ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪಿಯುಸಿ ದ್ವಿತೀಯ ವಿದ್ಯಾರ್ಥಿ ಬಸವರಾಜ ಈರಪ್ಪ ಬಳಿಗಾರ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್ ಎಸ್ ಕಣಬೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಮಟ್ಟದ ಸಾಂಸ್ಕøತಿಕ ಭಕ್ತಿಗೀತೆಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿ ಬಸವರಾಜ ಈರಪ್ಪ ಬಳಿಗಾರ ಹಾಗೂ ಸಾಧಕ ವಿದ್ಯಾರ್ಥಿಯ ಮಾರ್ಗದರ್ಶಕರಾದ ಶ್ರೀಮತಿ ಪಿ.ಪಿ.ಕಣವಿ, ಪಿ.ಎಚ್.ಚಿಕ್ಕೆಗೌಡರ ಉಪನ್ಯಾಸಕರಿಗೆ ವಿದ್ಯಾರ್ಥಿಯು ಚಿಕ್ಕೋಡಿ ಶ್ಯೈಕ್ಷಣಿಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಿ.ಆಯ್. ಭಂಡಾರಿ ಹಾಗೂ ಶೀಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು ಹಾಗೂ ಉಪನ್ಯಾಸಕ ವೃಂದದವರು ಹರ್ಷ ವ್ಯಕ್ತಡಿಸಿ ಅಭಿನಂದಿಸಿದ್ದಾರೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ