Breaking News
Home / ಬೆಳಗಾವಿ / ಬಣಜಿಗ ಸಮಾಜಕ್ಕೆ ನಿವೇಶನ ನೀಡಲು ಮನವಿ

ಬಣಜಿಗ ಸಮಾಜಕ್ಕೆ ನಿವೇಶನ ನೀಡಲು ಮನವಿ

Spread the love

ಬಣಜಿಗ ಸಮಾಜಕ್ಕೆ ನಿವೇಶನ ನೀಡಲು ಮನವಿ

ಮೂಡಲಗಿ: ಪಟ್ಟಣದ ಬಣಜಿಗ ಸಮಾಜ ಕ್ಷೇಮಾಭಿವೃದ್ದಿ ಸಂಘಕ್ಕೆ ನಿವೇಶನ ನೀಡಲು ಆಗ್ರಹಿಸಿ ಸಂಘದ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಪಟ್ಟಣದ ಲಕ್ಷ್ಮೀನಗರದಲ್ಲಿ ಬಣಜಿಗ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿರುವದರಿಂದ ಟಿಎಮಸಿ ನಂ. 1837 ಖಾಲಿ ಪ್ಲಾಟನ್ನು ಬಣಜಿಗ ಸಮಾಜದ ವಿವಿಧ ಕಾರ್ಯಕ್ರಮ ನಡೆಸಲು ಮತ್ತು ಸಾಂಸ್ಕøತಿಕ ಭವನ ನಿರ್ಮಿಸಿಕೊಳ್ಳಲು ನಿವೇಶನ ನೀಡಲು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಣಜಿಗ ಸಮಾಜದ ತಾಲೂಕಾಧ್ಯಕ್ಷ ಶಿವಪ್ಪ ಬುಜನ್ನವರ, ಸಂಗಪ್ಪ ಅಂಗಡಿ, ವಿ.ಸಿ. ಗಾಡವಿ, ಗಂಗಪ್ಪ ಪುಠಾಣಿ, ವಿ.ಎಸ್.ಸಬರದ, ಅನ್ವರ ನದಾಫ, ರಮೇಶ ಸಣ್ಣಕ್ಕಿ, ಎಲ್.ಸಿ.ಗಾಡವಿ ಇದ್ದರು.


Spread the love

About inmudalgi

Check Also

ಮಾ.11 ರಂದು ನವಜೀವನೋತ್ಸವ ಕಾರ್ಯಕ್ರಮ

Spread the loveಮೂಡಲಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡಲಗಿ ತಾಲೂಕಾ ವಲಯದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ