Breaking News
Home / ಬೆಳಗಾವಿ / ಇಸ್ರೋದ ಮಾಜಿ ಅಧ್ಯಕ್ಷ, ವಿಜ್ಞಾನಿ ಪ್ರೊ.ಕೆ. ಕಸ್ತೂರಿ ರಂಗನ ನಿಧನ

ಇಸ್ರೋದ ಮಾಜಿ ಅಧ್ಯಕ್ಷ, ವಿಜ್ಞಾನಿ ಪ್ರೊ.ಕೆ. ಕಸ್ತೂರಿ ರಂಗನ ನಿಧನ

Spread the love

ಇಸ್ರೋದ ಮಾಜಿ ಅಧ್ಯಕ್ಷ, ವಿಜ್ಞಾನಿ ಪ್ರೊ.ಕೆ. ಕಸ್ತೂರಿ ರಂಗನ್‌ ಅವರು ನಿಧನ ಸುದ್ದಿ ಕೇಳಿ ಆಘಾತವಾಗಿದೆ. ರಂಗನ್‌ ಅವರು ಕೇವಲ ಬಾಹ್ಯಾಕಾಶ ಮಾತ್ರವಲ್ಲ, ಪರಿಸರ, ಶಿಕ್ಷಣ, ರಾಜಕೀಯ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜತೆಗೆ ಕ್ರಿಯಾಶೀಲರಾಗಿ ಹಲವಾರು ಕೊಡುಗೆಗಳನ್ನು ಅವರು ನೀಡಿದ್ದಾರೆ. ಅವರನ್ನು ಕಳೆದುಕೊಂಡ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ.
*-ಬಾಲಚಂದ್ರ ಜಾರಕಿಹೊಳಿ, ಶಾಸಕ, ಬೆಮುಲ್‌ ಅಧ್ಯಕ್ಷರು*


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ