Breaking News
Home / ಬೆಳಗಾವಿ / ನಾಗನೂರ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ

ನಾಗನೂರ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ

Spread the love

ಮೂಡಲಗಿ: ತಾಲ್ಲೂಕಿನ ನಾಗನೂರ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಬುಧವಾರದಂದು ಸಾಂಸ್ಕøತಿಕ ನಾಯಕ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯನ್ನು ಆಚರಿಸಲ್ಲಾಯಿತು. ಈ ಸಮಯದಲ್ಲಿ ಪಂ.ಪಂ ಅಧ್ಯಕ್ಷರು, ಉಪಾದ್ಯಕ್ಷರು, ಸದಸ್ಯರು, ಮುಖಂಡರು, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ