Breaking News
Home / Recent Posts / ಮೂಡಲಗಿ ಸ್ಥಳೀಯ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಮೂಡಲಗಿ ಸ್ಥಳೀಯ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Spread the love

ಮೂಡಲಗಿ ಸ್ಥಳೀಯ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು  ಶುಕ್ರವಾರ ರಂದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಆಯ್ಕೆಯಾದ ಶ್ರೀ ಬೀಮಶಿ ಮಗದುಮ್ಮ, ರಮೇಶ ಸಣ್ಣಕ್ಕಿ, ಬಗರ್ ಹುಕ್ಕುಂ ಸಾ ಸ ಸ ಮೂಡಲಗಿ
ಪಶುಸಾಕಾಣಿಕೆಯಲ್ಲಿ ರಾಜ್ಯ ಮಟ್ಟದ ಶ್ರೇಷ್ಠ ಪಶುಪಾಲಕ ಪ್ರಶಸ್ತಿ ವಿಜೇತ ಮಾರುತಿ ಮರಡಿ ಇವರನ್ನು ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಬಿ ಡಿ ಸಿ ಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ , ಡಾ : ಅನೀಲ ಪಾಟೀಲ, ಡಾ : ಎಸ್ ಎಸ್ ಪಾಟೀಲ, ಸಂತೋಷ ಸೋನವಾಲ್ಕರ, ರುದ್ರಪ್ಪಾ ವಾಲಿ, ಸೋಮಯ್ಯಾ ಹಿರೇಮಠ ಇನ್ನಿತರರು ಉಪಸ್ಥಿತರಿದ್ದರು

ವರದಿ- ಈಶ್ವರ ಢವಳೇಶ್ವರ

 


Spread the love

About inmudalgi

Check Also

ತಿಗಡಿ, ಅವರಾದಿಗೆ ಪದವಿ ಪೂರ್ವ ಮಹಾವಿದ್ಯಾಲಯ ಮಂಜೂರು ಮಾಡಿಸಿದ ಬಾಲಚಂದ್ರ ಜಾರಕಿಹೊಳಿ

Spread the love  ಮೂಡಲಗಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮೂಡಲಗಿ ವಲಯದ ತಿಗಡಿ ಮತ್ತು ಅವರಾದಿ ಸರ್ಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ