ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜು.10ರಂದು ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ, ಶಿವಶರಣ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಿಹಿ ವಿತರಿಸಿ ಶಿವಶರಣ ಅಪ್ಪಣ್ಣ ಅವರ ಕುರಿತು ಮಾತನಾಡಿದರು. ಶಾಲೆಯ ಸಹಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಣಪ್ರೇಮಿಗಳು, ಸ್ಥಳೀಯ ನಾಗರಿಕರು, ಇತರರು ಇದ್ದರು.
IN MUDALGI Latest Kannada News