ಮೂಡಲಗಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಮೂಡಲಗಿ ತಾಲೂಕಾ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ.
ಮೂಡಲಗಿ ಶೈಕ್ಷಣಿಕ ತಾಲ್ಲೂಕು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ಮಂಗಳವಾರ ರಜೆ ಇರಲಿದೆ ಎಂದು ತಹಸೀಲ್ದಾರ್ ಅವರು ಆದೇಶಿಸಿದ್ದಾರೆ.
Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …