ಮೂಡಲಗಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲಾ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ.
ಬೆಳಗಾವಿ ಜಿಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ ಬುಧವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ.