Breaking News
Home / ಬೆಳಗಾವಿ / :: ಶಾಟ್‍ಪುಟ್ ಸ್ಪರ್ಧೆಯಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆ ::

:: ಶಾಟ್‍ಪುಟ್ ಸ್ಪರ್ಧೆಯಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆ ::

Spread the love

:: ಶಾಟ್‍ಪುಟ್ ಸ್ಪರ್ಧೆಯಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆ ::

 ಮೂಡಲಗಿ :ಪಟ್ಟಣದಲ್ಲಿ ಇಂದು ನಡೆದ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಶ್ರೀವಿದ್ಯಾನಿಕೇತನ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಸಂಜನಾ ಹಾಲಳ್ಳಿ ಇವಳು ಶಾಟ್‍ಪುಟ್ ಎಸೆತ ಸ್ಪರ್ಧೆಯಲ್ಲಿ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಈ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷರಾದ ಸಂತೋಷ ಟಿ ಪಾರ್ಶಿ ಹಾಗೂ ಮುಖ್ಯೋಪಾಧ್ಯಾಯರಾದ ಶ್ರೀಸಂಗಮೇಶ ಹಳ್ಳೂರ ಹಾಗೂ ಸಿಬ್ಬಂದಿ ವರ್ಗದವರು ಶುಭ ಕೋರಿ ಅಭಿನಂದಿಸಿದ್ದಾರೆ.


Spread the love

About inmudalgi

Check Also

ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ