ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮಾರುಕಟ್ಟೆ ಕೇಂದ್ರ ಸ್ಥಳದಲ್ಲಿ ಸ್ಥಳೀಯ ಶ್ರೀ ಗಜಾನನ ಯುವಕ ಮಂಡಳಿಯವರು ಪ್ರತಿಷ್ಠಾಪನೆ ಮಾಡಿರುವ ಗಣಪತಿ.
**********
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಡಿಗೇರ ಓಣಿಯಲ್ಲಿ ಸ್ಥಳೀಯ ಶ್ರೀ ವಿನಾಯಕ ಮಿತ್ರ ಮಂಡಳಿಯವರು ಪ್ರತಿಷ್ಠಾಪನೆ ಮಾಡಿರುವ ಗಣಪತಿ.
**********
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಸ್ಥಳೀಯ ಶ್ರೀ ಗಜಾನನ ಗೆಳೆಯರ ಬಳಗದವರು ಪ್ರತಿಷ್ಠಾಪನೆ ಮಾಡಿರುವ ಗಣಪತಿ.